‘ರಾಜ್ಯ ಸರ್ಕಾರ’ದಿಂದ ಆರೋಗ್ಯ ಇಲಾಖೆಯ ‘CHO’ಗಳಿಗೆ ಗುಡ್ ನ್ಯೂಸ್: ‘ವಾರ್ಷಿಕ ವೇತನ’ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳಾಗಿ ಸಾವಿರಾರು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತ ಸರ್ಕಾರಕ್ಕೆ ಮನವಿ ಮಾಡಿದ್ದರು. ಈಗ ವಾರ್ಷಿಕ ವೇತನ ಹೆಚ್ಚಳಕ್ಕಾಗಿ ರಾಜ್ಯ ಸರ್ಕಾರವು ತಾತ್ವಿಕ ಒಪ್ಪಿಗೆಯನ್ನು ನೀಡಿದೆ. ಈ ಮೂಲಕ ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಸಮುದಾಯ ಆರೋಗ್ಯ ಅಧಿಕಾರಿ ( Community Health Officer – CHO)ಗಳಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ … Continue reading ‘ರಾಜ್ಯ ಸರ್ಕಾರ’ದಿಂದ ಆರೋಗ್ಯ ಇಲಾಖೆಯ ‘CHO’ಗಳಿಗೆ ಗುಡ್ ನ್ಯೂಸ್: ‘ವಾರ್ಷಿಕ ವೇತನ’ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed