ಬೆಂಗಳೂರು: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವವರಿಗೆ ಗುಡ್ ನ್ಯೂಸ್ ಎನ್ನುವಂತೆ, ಬೆಂಗಳೂರಿನ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಯ ಬಳಿ ಇರುವಂತ ಜಯದೇವ ಹೃದ್ರೋಗ ಆಸ್ಪತ್ರೆ ಇನ್ಮುಂದೆ 24 ಗಂಟೆ ಓಪನ್ ಇರಲಿದೆ. ಈ ಕುರಿತಂತೆ ಜಯದೇವ ಆಸ್ಪತ್ರೆಯ ನಿರ್ದೇಶಕರಾದಂತ ಡಾ.ಕೆಎಸ್ ರವೀಂದ್ರನಾಥ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆ ಬಳಿಯಲ್ಲಿನ ಜಯದೇವ ಆಸ್ಪತ್ರೆ 24 ಗಂಟೆಗಳ ಕಾಲ ಓಪನ್ ಇರಲಿದೆ. ಸಂಜೆ 4 ಗಂಟೆಗೆ ಕ್ಲೋಸ್ ಆಗುತ್ತಿದ್ದಂತ ಆಸ್ಪತ್ರೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ … Continue reading Good News: ‘ಹೃದ್ರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಬೆಂಗಳೂರಿನ ‘ಜಯದೇವ ಆಸ್ಪತ್ರೆ’ 24×7 ಓಪನ್ | Jayadeva Hospital Bangalore
Copy and paste this URL into your WordPress site to embed
Copy and paste this code into your site to embed