Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವಂತ ಅನೇಕ ಶಿಕ್ಷಕರು ಬಡ್ತಿ ನಿರೀಕ್ಷೆಯಲ್ಲಿದ್ದಾರೆ. ಅವರೆಲ್ಲರನ್ನು ಶೀಘ್ರವೇ ಬಡ್ತಿಗೊಳಿಸಿ ಆದೇಶಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಭರವಸೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರೌಢ ಶಾಲಾ ಸಹ ಶಿಕ್ಷಕರ ಬಡ್ತಿಗಾಗಿ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲಾಗುತ್ತಿದೆ. ಮೊದಲು ತಾತ್ಕಾಲಿಕ ಪಟ್ಟಿ ಪ್ರಕಟಿಸಿ, ಅದಕ್ಕೆ ಸ್ವೀಕಾರವಾಗುವಂತ ಆಕ್ಷೇಪಗಳನ್ನು ಸರಿಪಡಿಸಿದ ಬಳಿಕ ಅಂತಿಮ ಪಟ್ಟಿಯನ್ನು ಪ್ರಕಟಿಸುವುದಾಗಿ ಹೇಳಿದರು. ಶಿಕ್ಷಣ … Continue reading Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ