ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಫೆಬ್ರವರಿಯಲ್ಲಿ 10,000 ಮನೆ ವಿತರಣೆ- ಸಚಿವ ಜಮೀರ್ ಅಹ್ಮದ್

ಬಳ್ಳಾರಿ : ಬರುವ ಫೆಬ್ರವರಿ ತಿಂಗಳಲ್ಲಿ ವಸತಿ ಇಲಾಖೆಯಿಂದ ಕಂಪ್ಲಿ ವಿಧಾನಸಭಾ ಕ್ಷೇತ್ರ ಭಾಗಕ್ಕೆ ಹೆಚ್ಚುವರಿಯಾಗಿ 10 ಸಾವಿರ ಮನೆಗಳನ್ನು ನೀಡಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು. ಕಂಪ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಮಂಜೂರು ಮಾಡಿ, ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಸಲುವಾಗಿ ಕಂಪ್ಲಿ ಪಟ್ಟಣದ ಎಸ್.ಎನ್.ಪೇಟೆ ಶಾಲಾ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಅಭಿನಂದನಾ … Continue reading ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಫೆಬ್ರವರಿಯಲ್ಲಿ 10,000 ಮನೆ ವಿತರಣೆ- ಸಚಿವ ಜಮೀರ್ ಅಹ್ಮದ್