Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳಾ ಮೀಸಲಾತಿ ಮಸೂದೆಗೆ ‘ಇಂಡಿಯಾ’ ಒಕ್ಕೂಟ ವಿರೋಧ: ಕ್ಷೇತ್ರ ಮರುವಿಂಗಡಣೆ ಬಗ್ಗೆ ಆಕ್ಷೇಪ, ರಾಜಕೀಯ ಪ್ರೇರಿತ ಎಂದು ಟೀಕೆ

15/04/2026 6:18 PM

ಟರ್ಕಿಯಲ್ಲಿ ಸತತ ಎರಡನೇ ದಿನವೂ ಶಾಲಾ ಶೂಟೌಟ್: ನಾಲ್ವರ ಸಾವು, 20 ಮಂದಿಗೆ ಗಾಯ; ದಾಳಿಕೋರ ಆತ್ಮಹತ್ಯೆ

15/04/2026 6:10 PM

ಶಬರಿಮಲೆ ವಿವಾದ: ಕೋಟಿಗಟ್ಟಲೆ ಜನರ ನಂಬಿಕೆ ತಪ್ಪು ಎಂದು ಸಾರುವುದು ಅತ್ಯಂತ ಕಠಿಣ ಕೆಲಸ – ಸುಪ್ರೀಂ ಕೋರ್ಟ್

15/04/2026 5:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಮೇ ಮೊದಲ ವಾರದಕ್ಕೆ 1,008 ಮನೆ ಹಸ್ತಾಂತರ
KARNATAKA

ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಮೇ ಮೊದಲ ವಾರದಕ್ಕೆ 1,008 ಮನೆ ಹಸ್ತಾಂತರ

By kannadanewsnow0915/04/2025 6:12 AM

ಬೆಂಗಳೂರು : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಅವಳಿ ನಗರದಲ್ಲಿ 1,300 ಮನೆಗಳನ್ನು ನಿರ್ಮಿಸುತ್ತಿದ್ದು, ಮೊದಲ ಹಂತದಲ್ಲಿ 1,008 ಮನೆಗಳನ್ನು ಮೇ ಮೊದಲ ವಾರದಲ್ಲಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವರಾದ ಬಿ.ಝೆಡ್‌ ಜಮೀರ್‌ ಅಹ್ಮದ್‌ ಖಾನ್‌ ತಿಳಿಸಿದ್ದಾರೆ.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಅವಳಿ ನಗರದಲ್ಲಿ 1,300 ಮನೆಗಳನ್ನು ನಿರ್ಮಿಸುತ್ತಿದ್ದು, ಮೊದಲ ಹಂತದಲ್ಲಿ 1,008 ಮನೆಗಳನ್ನು ಮೇ ಮೊದಲ ವಾರದಲ್ಲಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವರಾದ ಬಿ.ಝೆಡ್‌ ಜಮೀರ್‌ ಅಹ್ಮದ್‌ ಖಾನ್‌ ತಿಳಿಸಿದ್ದಾರೆ.#homeforhomeless #Home @BZZameerAhmedK pic.twitter.com/9my7pLkMXv

— DIPR Karnataka (@KarnatakaVarthe) April 14, 2025

ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ‘ ಸರ್ವರಿಗೂ ಸೂರು’ ಯೋಜನೆಯಡಿ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42345 ಮನೆಗಳನ್ನು ಇದೇ ತಿಂಗಳು ಹಂಚಿಕೆ ಮಾಡಲಾಗುವುದು ಎಂದು  ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಕಳೆದ ವರ್ಷ ಫೆಬ್ರವರಿ ಯಲ್ಲಿ 36,789 ಮನೆ ಹಂಚಿಕೆ ಮಾಡಲಾಗಿತ್ತು. ಇದೀಗ ಎರಡನೇ ಹಂತದಲ್ಲಿ ಏಪ್ರಿಲ್ 27 ರಂದು ಹುಬ್ಬಳ್ಳಿ ಯಲ್ಲಿ ನಡೆಯಲಿರುವ ಕಾರ್ಯಕ್ರಮ ದಲ್ಲಿ 42,345 ಮನೆ ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಕಾರ್ಯಕ್ರಮ ದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಯವರು ಹಂಚಿಕೆ ಮಾಡಲಿರುವ ಮನೆಗಳನ್ನು ಮೂಲಭೂತ ಸೌಕರ್ಯ ಸಹಿತ ಒಂದು ವಾರದಲ್ಲಿ ಪೂರ್ಣ ಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

2013 ರಿಂದ 2023 ರವರೆಗೆ ಬಡ ಕುಟುಂಬಗಳಿಗೆ 1.82 ಲಕ್ಷ ಮನೆ ನಿರ್ಮಾಣ ಯೋಜನೆ ರೂಪಿಸಲಾಗಿತ್ತು. ಫಲಾನುಭವಿಗಳ ವಂತಿಗೆ ಪಾವತಿ ಕಷ್ಟ ವಾಗಿ ಮನೆಗಳು ಅರ್ಧ ಕ್ಕೆ ನಿಂತಿತ್ತು. ಮುಖ್ಯಮಂತ್ರಿ ಯವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಫಲಾನುಭವಿಗಳ ವಂತಿಗೆ ತಲಾ ನಾಲ್ಕು ಲಕ್ಷ ರೂ. ಸರ್ಕಾರವೇ ಭರಿಸುವ ತೀರ್ಮಾನ ಕೈಗೊಂಡು ಮನೆ ಪೂರ್ಣ ಗೊಳಿಸಲಾಗುತ್ತಿದೆ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

BREAKING : ಕೋರ್ಟ್ ತೀರ್ಪಿನ ಬೆನ್ನಲ್ಲೇ, ಶಾಸಕ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ‘CBI’ : ಮತ್ತೆ ಜೈಲು ಸೇರಿದ ಮಾಜಿ ಸಚಿವ!

15/04/2026 5:41 PM1 Min Read

BREAKING: ಯೋಗೇಶ್ ಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ, ಜೈಲು: ಕೋರ್ಟ್ ಆದೇಶ

15/04/2026 5:38 PM2 Mins Read

BIG BREAKING: ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ, ಕೋರ್ಟ್ ಮಹತ್ವದ ತೀರ್ಪು

15/04/2026 5:34 PM2 Mins Read
Recent News

ಮಹಿಳಾ ಮೀಸಲಾತಿ ಮಸೂದೆಗೆ ‘ಇಂಡಿಯಾ’ ಒಕ್ಕೂಟ ವಿರೋಧ: ಕ್ಷೇತ್ರ ಮರುವಿಂಗಡಣೆ ಬಗ್ಗೆ ಆಕ್ಷೇಪ, ರಾಜಕೀಯ ಪ್ರೇರಿತ ಎಂದು ಟೀಕೆ

15/04/2026 6:18 PM

ಟರ್ಕಿಯಲ್ಲಿ ಸತತ ಎರಡನೇ ದಿನವೂ ಶಾಲಾ ಶೂಟೌಟ್: ನಾಲ್ವರ ಸಾವು, 20 ಮಂದಿಗೆ ಗಾಯ; ದಾಳಿಕೋರ ಆತ್ಮಹತ್ಯೆ

15/04/2026 6:10 PM

ಶಬರಿಮಲೆ ವಿವಾದ: ಕೋಟಿಗಟ್ಟಲೆ ಜನರ ನಂಬಿಕೆ ತಪ್ಪು ಎಂದು ಸಾರುವುದು ಅತ್ಯಂತ ಕಠಿಣ ಕೆಲಸ – ಸುಪ್ರೀಂ ಕೋರ್ಟ್

15/04/2026 5:54 PM

ತುರ್ಕಿಯ ಶಾಲೆಯೊಂದರಲ್ಲಿ ವಿದ್ಯಾರ್ಥಿಯಿಂದ ಭೀಕರ ಗುಂಡಿನ ದಾಳಿ, ನಾಲ್ವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

15/04/2026 5:52 PM
State News
KARNATAKA

BREAKING : ಕೋರ್ಟ್ ತೀರ್ಪಿನ ಬೆನ್ನಲ್ಲೇ, ಶಾಸಕ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ‘CBI’ : ಮತ್ತೆ ಜೈಲು ಸೇರಿದ ಮಾಜಿ ಸಚಿವ!

By kannadanewsnow0515/04/2026 5:41 PM KARNATAKA 1 Min Read

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ…

BREAKING: ಯೋಗೇಶ್ ಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ, ಜೈಲು: ಕೋರ್ಟ್ ಆದೇಶ

15/04/2026 5:38 PM

BIG BREAKING: ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ, ಕೋರ್ಟ್ ಮಹತ್ವದ ತೀರ್ಪು

15/04/2026 5:34 PM

BREAKING : ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ : ಕೋರ್ಟ್ ತೀರ್ಪು ಪ್ರಕಟ!

15/04/2026 5:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.