ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಮೇ ಮೊದಲ ವಾರದಕ್ಕೆ 1,008 ಮನೆ ಹಸ್ತಾಂತರ

ಬೆಂಗಳೂರು : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಅವಳಿ ನಗರದಲ್ಲಿ 1,300 ಮನೆಗಳನ್ನು ನಿರ್ಮಿಸುತ್ತಿದ್ದು, ಮೊದಲ ಹಂತದಲ್ಲಿ 1,008 ಮನೆಗಳನ್ನು ಮೇ ಮೊದಲ ವಾರದಲ್ಲಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವರಾದ ಬಿ.ಝೆಡ್‌ ಜಮೀರ್‌ ಅಹ್ಮದ್‌ ಖಾನ್‌ ತಿಳಿಸಿದ್ದಾರೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಅವಳಿ ನಗರದಲ್ಲಿ 1,300 ಮನೆಗಳನ್ನು ನಿರ್ಮಿಸುತ್ತಿದ್ದು, ಮೊದಲ ಹಂತದಲ್ಲಿ 1,008 ಮನೆಗಳನ್ನು ಮೇ ಮೊದಲ ವಾರದಲ್ಲಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವರಾದ ಬಿ.ಝೆಡ್‌ ಜಮೀರ್‌ ಅಹ್ಮದ್‌ ಖಾನ್‌ ತಿಳಿಸಿದ್ದಾರೆ.#homeforhomeless #Home … Continue reading ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಮೇ ಮೊದಲ ವಾರದಕ್ಕೆ 1,008 ಮನೆ ಹಸ್ತಾಂತರ