ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಏಪ್ರಿಲ್.27ರಂದು 42,345 ಮನೆ ಹಂಚಿಕೆ

ಬೆಂಗಳೂರು : ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ‘ ಸರ್ವರಿಗೂ ಸೂರು’ ಯೋಜನೆಯಡಿ  ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42345 ಮನೆಗಳನ್ನು ಇದೇ ತಿಂಗಳು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಕೊಳಗೇರಿ ಅಭಿವೃದ್ಧಿ ಮಂಡಳಿ ಸಭಾಂಗಣದಲ್ಲಿ ಈ ಸಂಬಂಧ ಪೂರ್ವಬಾವಿ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು, ಮೊದಲ ಹಂತದಲ್ಲಿ ಕಳೆದ ವರ್ಷ ಫೆಬ್ರವರಿ ಯಲ್ಲಿ 36,789 ಮನೆ ಹಂಚಿಕೆ ಮಾಡಲಾಗಿತ್ತು. ಇದೀಗ … Continue reading ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಏಪ್ರಿಲ್.27ರಂದು 42,345 ಮನೆ ಹಂಚಿಕೆ