ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಪಿಎಂ ಅವಾಸ್ ಯೋಜನೆಯಡಿ 18 ಲಕ್ಷ ಮನೆಗಳ ನಿರ್ಮಾಣ

ಹುಬ್ಬಳ್ಳಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ ಯಡಿ 18 ಲಕ್ಷ ಮನೆಗಳ ನಿರ್ಮಾಣವಾಗುತ್ತಿದೆ. ಈ ಸಂದರ್ಭದಲ್ಲಿ ತಗ್ಗು ಪ್ರದೇಶದಲ್ಲಿನ ಪ್ರವಾಹಕ್ಕೆ ಸಿಲುಕುವ ಮನೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ವಿವಿಧ ಯೋಜನೆಗಳಲ್ಲಿ ಮನೆಗಳ ನಿರ್ಮಾಣ ಕೈಗೊಂಡಿದೆ. ಹಿಂದಿನ ಸರ್ಕಾರದ ತಾಂತ್ರಿಕ ತಪ್ಪಿನಿಂದ 18 ಲಕ್ಷ ಮನೆಗಳ ಮಂಜೂರಾತಿ ನಿಂತುಹೋಗಿತ್ತು. ಈಗ ಅವುಗಳನ್ನು ಸರಿಪಡಿಸಿ ಅಪ್ ಲೋಡ್ ಮಾಡಲಾಗಿದೆ. ಸರ್ಕಾರದಿಂದ … Continue reading ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಪಿಎಂ ಅವಾಸ್ ಯೋಜನೆಯಡಿ 18 ಲಕ್ಷ ಮನೆಗಳ ನಿರ್ಮಾಣ