ಗೃಹ ಬಳಕೆದಾರರಿಗೆ ಸಿಹಿಸುದ್ದಿ: ಹಳ್ಳಿಗಳಲ್ಲಿ 45 ದಿನಕ್ಕೊಂದು ಎಲ್‌ಪಿಜಿ ಸಿಲಿಂಡರ್ ವಿತರಣೆ – ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಅಭಾವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಆತಂಕ ದೂರ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಮಹತ್ವದ ಮಾಹಿತಿ ನೀಡಿದ್ದಾರೆ. ಗೃಹ ಬಳಕೆದಾರರಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದ್ದು, ವಿತರಣಾ ಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ವಿತರಣಾ ಕ್ರಮ ಹೀಗಿದೆ: ನಗರ ಮತ್ತು ಗ್ರಾಮೀಣ ಭಾಗದ ಗೃಹ ಬಳಕೆದಾರರಿಗೆ ಸಿಲಿಂಡರ್ ವಿತರಣೆಯ ಅವಧಿಯನ್ನು ಸಚಿವರು ಈ ಕೆಳಗಿನಂತೆ ಸ್ಪಷ್ಟಪಡಿಸಿದ್ದಾರೆ: ಗ್ರಾಮೀಣ ಭಾಗ: ಹಳ್ಳಿಗಳಲ್ಲಿ ಗೃಹ ಬಳಕೆದಾರರಿಗೆ … Continue reading ಗೃಹ ಬಳಕೆದಾರರಿಗೆ ಸಿಹಿಸುದ್ದಿ: ಹಳ್ಳಿಗಳಲ್ಲಿ 45 ದಿನಕ್ಕೊಂದು ಎಲ್‌ಪಿಜಿ ಸಿಲಿಂಡರ್ ವಿತರಣೆ – ಸಚಿವ ಕೆ.ಹೆಚ್. ಮುನಿಯಪ್ಪ