ಸುಭಾಷಿತ :

Monday, February 17 , 2020 5:14 AM

ಕೈತೋಟ ಮತ್ತು ತಾರಸಿ ತೋಟಗಳ ಮಾಡುವವರಿಗೆ ಗುಡ್ ನ್ಯೂಸ್ : ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ


Thursday, January 9th, 2020 9:15 pm


ಮೈಸೂರು : ಕೈತೋಟ ಮತ್ತು ತಾರಸಿ ತೋಟಗಳ ಉತ್ತೇಜನ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ಕೈತೋಟ ಮತ್ತು ತಾರಸಿ ತೋಟಗಳ ಬಗ್ಗೆ ಅರಿವು ಮೂಡಿಸಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.

ನಗರದಲ್ಲಿ ಕೈತೋಟ ಮತ್ತು ತಾರಸಿ ತೋಟ ನಿರ್ಮಾಣ ಮಾಡಲು ಆಸಕ್ತಿವುಳ್ಳ ಸಾರ್ವಜನಿಕರು ಕರ್ಜನ್ ಪಾರ್ಕ್‍ನಲ್ಲಿರುವ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ (ಹಾರ್ಟಿಕ್ಲಿನಿಕ್) ಇಲ್ಲಿ ಜನವರಿ 13 ರಿಂದ ಅರ್ಜಿ ಪಡೆದು ಸೂಕ್ತ ದಾಖಲಾತಿಗಳೊಡನೆ ಜನವರಿ 31 ರೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿ ಹಾಗೂ ನೊಂದಣಿಗಾಗಿ ದೂರವಾಣಿ ಸಂಖ್ಯೆ: 8050199476 & 9449346552ನ್ನು ಸಂರ್ಪಕಿಸುವುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions