ರಾಜ್ಯದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ಹೊಸ ಕಟ್ಟಡ ನಿರ್ಮಾಣ

ಬೆಳಗಾವಿ ಸುವರ್ಣ ವಿಧಾನಸೌಧ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹೊಳೆನರಸೀಪುರ ಶಾಸಕ ಹೆಚ್.ಡಿ ರೇವಣ್ಣ ಅವರು ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ … Continue reading ರಾಜ್ಯದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ಹೊಸ ಕಟ್ಟಡ ನಿರ್ಮಾಣ