ಹೋಟೆಲ್ ಆಹಾರ ಪ್ರಿಯರಿಗೆ ಗುಡ್ ನ್ಯೂಸ್: ಹಾಲು, ಮೊಸರಿನ ದರ ಏರಿಕೆಯಾದ್ರೂ, ಉಪಹಾರಗಳ ದರ ಹೆಚ್ಚಳವಿಲ್ಲ
ಬೆಂಗಳೂರು: ಕೆಎಂಎಫ್ ನಿಂದ ನಿನ್ನೆ ಹಾಲು, ಮೊಸರಿನ ದರ ಹೆಚ್ಚಳ ಮಾಡೋದಾಗಿ ಘೋಷಣೆ ಮಾಡಲಾಗಿತ್ತು. ಘೋಷಿತ ಪರಿಷ್ಕೃತ ದರಗಳು ಇಂದಿನಿಂದ ಜಾರಿಗೆ ಬಂದಿವೆ. ಹೀಗಿದ್ದೂ ಹೋಟೆಲ್ ಉಪಹಾರಗಳ ದರಗಳನ್ನು ಹೆಚ್ಚಳ ಮಾಡುವುದಿಲ್ಲ ಎಂಬುದಾಗಿ ತಿಳಿದು ಬಂದಿದೆ. ಈ ಮೂಲಕ ಹೋಟೆಲ್ ಆಹಾರ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಮಿಂಚಿನ ವೇಗದಲ್ಲಿ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಫೈಲ್ ಕ್ಲಿಯರ್ : ಸುಪ್ರೀಂ ಕೋರ್ಟ್ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ … Continue reading ಹೋಟೆಲ್ ಆಹಾರ ಪ್ರಿಯರಿಗೆ ಗುಡ್ ನ್ಯೂಸ್: ಹಾಲು, ಮೊಸರಿನ ದರ ಏರಿಕೆಯಾದ್ರೂ, ಉಪಹಾರಗಳ ದರ ಹೆಚ್ಚಳವಿಲ್ಲ
Copy and paste this URL into your WordPress site to embed
Copy and paste this code into your site to embed