ಕೇಂದ್ರ ಸರ್ಕಾರದಿಂದ ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್: ಶೇ.20ರಷ್ಟು ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ನಿರ್ಧಾರ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಉಂಟಾಗಿರುವ ಅನಿಲ ಪೂರೈಕೆಯ ವ್ಯತ್ಯಯವನ್ನು ಸರಿದೂಗಿಸಲು ಕೇಂದ್ರ ಸರ್ಕಾರ ಶನಿವಾರ ಮಹತ್ವದ ತೀರ್ಮಾನ ಕೈಗೊಂಡಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಾಣಿಜ್ಯ ಬಳಕೆಯ ಎಲ್‌ಪಿಜಿ (Commercial LPG) ಪೂರೈಕೆಯನ್ನು ಹೆಚ್ಚುವರಿಯಾಗಿ ಶೇ. 20ರಷ್ಟು ಏರಿಕೆ ಮಾಡಲಾಗಿದೆ. ಈ ಮೂಲಕ ಒಟ್ಟು ವರ್ಧಿತ ಪೂರೈಕೆಯ ಪ್ರಮಾಣವು ಶೇ. 50ಕ್ಕೆ ಏರಿಕೆಯಾದಂತಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ. ಯಾರಿಗೆ ಆದ್ಯತೆ? ಹೆಚ್ಚುವರಿಯಾಗಿ ಬಿಡುಗಡೆ ಮಾಡಲಾದ ಎಲ್‌ಪಿಜಿ ಕೋಟಾವನ್ನು ಈ … Continue reading ಕೇಂದ್ರ ಸರ್ಕಾರದಿಂದ ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್: ಶೇ.20ರಷ್ಟು ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed