ರಾಜ್ಯ ಸರ್ಕಾರದಿಂದ ಮನೆ ಕಟ್ಟೋರಿಗೆ ಗುಡ್ ನ್ಯೂಸ್

ಬಾಗಲಕೋಟೆ : ರಾಜ್ಯ ಸರ್ಕಾರವು ಮನೆ ಕಟ್ಟೋರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಜನ ಸಾಮಾನ್ಯರಿಗೆ ಕೈ ಗೆಟಕುವ ದರದಲ್ಲಿ ಮರಳು ಪೂರೈಸುವ ನಿಟ್ಟಿನಲ್ಲಿ ಇದೇ ಏಪ್ರಿಲ್ ತಿಂಗಳ ಅಂತ್ಯಕ್ಕೆ ಹೊಸ ಮರಳು ನೀತಿ ಜಾರಿಗೆ ತರಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು. BIGG NEWS : 1 ರಿಂದ 9 ನೇ ತರಗತಿ ಪರೀಕ್ಷೆ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ ಜಿಲ್ಲೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ … Continue reading ರಾಜ್ಯ ಸರ್ಕಾರದಿಂದ ಮನೆ ಕಟ್ಟೋರಿಗೆ ಗುಡ್ ನ್ಯೂಸ್