ವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮನೆ ನಿರ್ಮಾಣ ಸಹಾಯಧನ ದುಪ್ಪಟ್ಟು ಹೆಚ್ಚಳ

ಬೆಳಗಾವಿ: ಬಡವರಿಗೆ ರಾಜ್ಯ ಸರ್ಕಾರದಿಂದ ನಿರ್ಮಾಣ ಮಾಡುವ ಮನೆಗಳಿಗೆ ಹಣದಲ್ಲಿ ಹೆಚ್ಳಳ ಮಾಡಲಾಗುವುದು ಅಂತ ವಸತಿ ಸಚಿವ ವಿ. ಸೋಮಣ್ಣ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಅವರು ಇಂದು ಶಾಸಕರಾದ ಕೆ.ಜೆ. ಬೋಪಯ್ಯ ಅವರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ತಿಳಿಸಿದರು, ಇದೇ ವೇಳೆ ತಿಳಿಸಿದರು, ಇದೇ ವೇಳೆ ಅವರು ಮನೆಗಳ ನಿರ್ಮಾಣಕ್ಕಾಗಿ, ನೀಡುತ್ತಿರುವ ಹಣ ಯಾವುದಕ್ಕೂ ಸಾಲುತ್ತಿಲ್ಲ ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿ 3 ಲಕ್ಷ ರೂ. ಹಾಗೂ ನಗರ ಪ್ರದೇಶಗಳಲ್ಲಿ 5 ಲಕ್ಷ ರೂ.ಗೆ ಹೆಚ್ಚಳ ಮಾಡುವುದಕ್ಕೆ ನಿರ್ಧಾರ … Continue reading ವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮನೆ ನಿರ್ಮಾಣ ಸಹಾಯಧನ ದುಪ್ಪಟ್ಟು ಹೆಚ್ಚಳ