‘ದ್ವಿತೀಯ PU ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಪರೀಕ್ಷೆ-3ಕ್ಕೆ ಉಚಿತವಾಗಿ ‘BMTC’ ಬಸ್’ನಲ್ಲಿ ತೆರಳಲು ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ವಿದ್ಯಾರ್ಥಿಗಳು ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸೋದಕ್ಕೆ ಅವಕಾಶ ನೀಡಿದೆ. ಈ ಮೂಲಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಿಎಂಟಿಸಿಯು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ. ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳ ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು … Continue reading ‘ದ್ವಿತೀಯ PU ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಪರೀಕ್ಷೆ-3ಕ್ಕೆ ಉಚಿತವಾಗಿ ‘BMTC’ ಬಸ್’ನಲ್ಲಿ ತೆರಳಲು ಅವಕಾಶ