Good News: ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಉಚಿತವಾಗಿ ‘KSRTC ಬಸ್’ನಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-3 ಜೂನ್.24ರಿಂದ ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ತೆರಳೋದಕ್ಕೆ ವಿದ್ಯಾರ್ಥಿಗಳಿಗೆ ಕೆ ಎಸ್ ಎಸ್ ಟಿಸಿ ತನ್ನ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ  ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 24-06-2024 ರಿಂದ 05-07-2024 ರವರೆಗೆ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ-3 ನಡೆಯಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ … Continue reading Good News: ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಉಚಿತವಾಗಿ ‘KSRTC ಬಸ್’ನಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ