ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’
ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯ ಅಡಿಯಲ್ಲಿ ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಇನ್ಮುಂದೆ ವಿಶೇಷ ಪೌಷ್ಟಿಕ ಆಹಾರ ಲಭ್ಯವಾಗಲಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯದ ಸರ್ಕಾರಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳಿಗೆ, ಮುಖ್ಯವಾಗಿ ಮಕ್ಕಳು, ಗರ್ಭಿಣಿಯರು, ಮತ್ತು ಬಾಣಂತಿಯರಿಗೆ, ಈ ಹಿಂದೆ ಒಂದೇ ರೀತಿಯ ಸಾಮಾನ್ಯ ಆಹಾರವನ್ನು ನೀಡಲಾಗುತ್ತಿತ್ತು. ಇದು ರೋಗಿಗಳ ನಿರ್ದಿಷ್ಟ ಪೌಷ್ಟಿಕಾಂಶದ ಅಗತ್ಯಗಳನ್ನು … Continue reading ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’
Copy and paste this URL into your WordPress site to embed
Copy and paste this code into your site to embed