`ಅಂತರ್ಜಾತಿ ವಿವಾಹ’ವಾಗುವವರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಸಿಗಲಿದೆ 2 ಲಕ್ಷ ರೂ.ವರೆಗೆ ಪ್ರೋತ್ಸಾಹಧನ
ಬೆಂಗಳೂರು : ಅಂತರ್ಜಾತಿ ವಿವಾಹವಾಗುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಅಂತರ್ಜಾತಿ ವಿವಾಹವಾಗುವವರಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಿದೆ. ಪರಿಶಿಷ್ಟ ಜಾತಿಯ ಯುವಕ/ಯುವತಿಯರು ಪರಿಶಿಷ್ಟ ಜಾತಿಯ ಉಪ ಜಾತಿಗಳ ಯುವತಿ/ಯುವಕರನ್ನು ವಿವಾಹವಾದಲ್ಲಿ ಒಳ ಪಂಗಡಗಳ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯಡಿ 2 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತಿದೆ. ಅರ್ಹತೆ ದಂಪತಿಗಳು ಪರಿಶಿಷ್ಟ ಜಾತಿ(SC)ಯ ಬೇರೆ ಬೇರೆ ಉಪಜಾತಿಯವರಾಗಿರಬೇಕು. ವಯೋಮಿತಿ – ಯುವಕ 21 ರಿಂದ 45 ವರ್ಷ ಹಾಗೂ ಯುವತಿ 18 … Continue reading `ಅಂತರ್ಜಾತಿ ವಿವಾಹ’ವಾಗುವವರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಸಿಗಲಿದೆ 2 ಲಕ್ಷ ರೂ.ವರೆಗೆ ಪ್ರೋತ್ಸಾಹಧನ
Copy and paste this URL into your WordPress site to embed
Copy and paste this code into your site to embed