ಬೆಂಗಳೂರು: ನಗರದಲ್ಲಿ ನಡೆಯುವಂತ ಐಪಿಎಲ್ ಪಂದ್ಯಾವಳಿ ವೀಕ್ಷಣೆಗೆ ತೆರಳುವಂತ ಅಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಅದೇ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ಐಪಿಎಲ್ ಪಂದ್ಯಾವಳಿಗಳಂದು ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ದಿನಾಂಕ 28ನೇ ಮಾರ್ಚ್ 2026ರಂದು ಬೆಂಗಳೂರಿನಲ್ಲಿ ನಡೆಯಲಿರುವ ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದ ಪ್ರಯುಕ್ತ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್‌ಸಿಎಲ್) ಪ್ರಯಾಣಿಕರಿಗೆ ಸುಲಭ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ರೈಲು ಸೇವಾಅವದಿಯನ್ನು … Continue reading ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro
Copy and paste this URL into your WordPress site to embed
Copy and paste this code into your site to embed