‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: BMTCಯಿಂದ ಪಂದ್ಯಾವಳಿಯಂದು ‘ಹೆಚ್ಚುವರಿ ಬಸ್ ಸಂಚಾರದ ವ್ಯವಸ್ಥೆ’

ಬೆಂಗಳೂರು: ದಿನಾಂಕ 19.03.2024, 25.03.2024, 29.03.2024 ಹಾಗೂ  02.04.2024 ಗಳಂದು ಎಂ ಚಿನ್ನಸ್ವಾಮಿ  ಕ್ರೀಡಾಂಗಣದಲ್ಲಿ ನಡೆಯಲಿರುವ PL-2024 ಕ್ರಿಕೆಟ್‌ ಪಂದ್ಯ  ವೀಕ್ಷಣೆಗೆ ಬಂದು ಹೋಗುವ ಸಾರ್ವಜನಿಕ ಪ್ರಯಾಣಿಕರಿಗೆ ಹೆಚ್ಚುವರಿ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕುರಿತಂತೆ ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ದಿನಾಂಕ 19.03.2024, 25.03.2024, 29.03.2024 ಹಾಗೂ  … Continue reading ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: BMTCಯಿಂದ ಪಂದ್ಯಾವಳಿಯಂದು ‘ಹೆಚ್ಚುವರಿ ಬಸ್ ಸಂಚಾರದ ವ್ಯವಸ್ಥೆ’