IPL ಅಭಿಮಾನಿಗಳಿಗೆ ಗುಡ್ ನ್ಯೂಸ್: ಏ.15, 24ರಂದು ಮಧ್ಯರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ ವಿಸ್ತರಣೆ

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026ರ ಕ್ರಿಕೆಟ್ ಪಂದ್ಯಗಳ ಹಿನ್ನೆಲೆಯಲ್ಲಿ, ಕ್ರಿಕೆಟ್ ಪ್ರೇಮಿಗಳ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮೆಟ್ರೋ ಸಂಚಾರದ ಅವಧಿಯನ್ನು ವಿಸ್ತರಿಸಿದೆ. ಏಪ್ರಿಲ್ 15 ಮತ್ತು ಏಪ್ರಿಲ್ 24 ರಂದು ನಡೆಯಲಿರುವ ಪಂದ್ಯಗಳ ದಿನದಂದು ಮೆಟ್ರೋ ರೈಲುಗಳು ಮಧ್ಯರಾತ್ರಿ ದಾಟಿ ಅಂದರೆ ಮರುದಿನ ಮುಂಜಾನೆ 2:00 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ. ಪ್ರಯಾಣಿಕರು ಸುರಕ್ಷಿತವಾಗಿ ಮನೆ ತಲುಪಲು ಅನುಕೂಲವಾಗುವಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಮಾರ್ಗಗಳ ಕೊನೆಯ ರೈಲಿನ ವೇಳಾಪಟ್ಟಿ … Continue reading IPL ಅಭಿಮಾನಿಗಳಿಗೆ ಗುಡ್ ನ್ಯೂಸ್: ಏ.15, 24ರಂದು ಮಧ್ಯರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ ವಿಸ್ತರಣೆ