‘IPL’ ವೀಕ್ಷಕರಿಗೆ ಗುಡ್ ನ್ಯೂಸ್ : ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸಿದ ‘BMRCL’
ಬೆಂಗಳೂರು : ಇಂದಿನಿಂದ 17ನೇ ಆವೃತ್ತಿಯ ಐಪಿಎಲ್ ಕ್ರಿಕೆಟ್ ಟೂರ್ನಿ ಆರಂಭಗೊಳ್ಳಲಿದ್ದು ಇಂದು ಚೆನ್ನೈ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೂಡ ಕೆಲವು ಪಂದ್ಯಾವಳಿಗಳನ್ನು ಏರ್ಪಡಿಸಲಾಗಿದೆ. BREAKING: ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನು ಶ್ರೀನಿವಾಸಗೌಡಗೆ 4 ದಿನ ಪೊಲೀಸ್ ಕಷ್ಟಡಿಗೆ ಇದೀಗ ಐಪಿಎಲ್ ಕ್ರಿಕೆಟ್ ಪಂದ್ಯ ವೀಕ್ಷಕರಿಗೆ ಅನುಕೂಲವಾಗಲೆಂದು ಮೆಟ್ರೋ ಸೇವೆ ಅವಧಿಯನ್ನು ಬಿಎಮ್ಆರ್ಸಿಎಲ್ ವಿಸ್ತರಿಸಿದೆ ಎಂದು ತಿಳಿದುಬಂದಿದೆ.ಐಪಿಎಲ್ ಪಂದ್ಯಾವಳಿ ವೀಕ್ಷಕರಿಗಾಗಿ ನಮ್ಮ ಮೆಟ್ರೋ ಅವಧಿ ವಿಸ್ತರಣೆ … Continue reading ‘IPL’ ವೀಕ್ಷಕರಿಗೆ ಗುಡ್ ನ್ಯೂಸ್ : ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸಿದ ‘BMRCL’
Copy and paste this URL into your WordPress site to embed
Copy and paste this code into your site to embed