‘ITI ಪಾಸ್’ ಆದವರಿಗೆ ಗುಡ್ ನ್ಯೂಸ್: ‘HAL’ನಿಂದ ‘ಅಪ್ರೆಂಟಿಸ್ ತರಬೇತಿ’ಗೆ ಅರ್ಜಿ ಆಹ್ವಾನ | HAL Apprenticeship

ಬೆಂಗಳೂರು: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ + ಐಟಿಐ, ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ (COPA), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್ ಡೈಮೇಕರ್, ಸಿಎನ್‌ಸಿ ಪ್ರೋಗ್ರಾಮರ್ ಕಂ ಆಪರೇಟರ್‌ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ತಮ್ಮ ಎಸ್‌ಎಸ್‌ಎಲ್‌ಸಿ+ ಐಟಿಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್, … Continue reading ‘ITI ಪಾಸ್’ ಆದವರಿಗೆ ಗುಡ್ ನ್ಯೂಸ್: ‘HAL’ನಿಂದ ‘ಅಪ್ರೆಂಟಿಸ್ ತರಬೇತಿ’ಗೆ ಅರ್ಜಿ ಆಹ್ವಾನ | HAL Apprenticeship