ಆಭರಣ ಪ್ರಿಯರಿಗೆ ಸಿಹಿಸುದ್ದಿ : ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

ಬೆಂಗಳೂರು : ಆಭರಣ ಪ್ರಿಯರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಇಂದು ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ. ಈ ಮೂಲಕ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 45,300 ರೂ. ತಲುಪಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಅಬ್ಬರ : ಒಂದೇ ದಿನ 8,159 ಕೇಸ್ ಪತ್ತೆ ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,900 ರೂಪಾಯಿ ಇದೆ. 10 ಗ್ರಾಂ ಚಿನ್ನದ ದರದಲ್ಲಿಸರಿಸುಮಾರು 350 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 … Continue reading ಆಭರಣ ಪ್ರಿಯರಿಗೆ ಸಿಹಿಸುದ್ದಿ : ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ