ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರದಲ್ಲೇ ‘ರಾಜ್ಯ ಪೊಲೀಸ್ ಇಲಾಖೆ’ಯಲ್ಲಿ ಖಾಲಿ ಇರುವ ’16 ಸಾವಿರ ಹುದ್ದೆ’ಗಳಿಗೆ ನೇಮಕಾತಿ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಜರುಗಲಿದೆ ಎಂಬುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ವಿಧಾನಸೌಧದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಪೊಲೀಸ್ ಇಲಾಖೆಯನ್ನು ಇನ್ನಷ್ಟು ಸದೃಢಗೊಳಿಸಲು ಹೊಸ … Continue reading ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರದಲ್ಲೇ ‘ರಾಜ್ಯ ಪೊಲೀಸ್ ಇಲಾಖೆ’ಯಲ್ಲಿ ಖಾಲಿ ಇರುವ ’16 ಸಾವಿರ ಹುದ್ದೆ’ಗಳಿಗೆ ನೇಮಕಾತಿ