ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇರುವಂತ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳಿಗೆ ( Teacher Recruitment ) ತಾತ್ಕಾಲಿಕವಾಗಿ 9,499 ಅತಿಥಿ ಶಿಕ್ಷಕರ ನೇಮಕಾತಿಗೆ ( Guest Teacher Recruitment ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 … Continue reading GOOD NEWS: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 9,499 ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ | Guest Teacher Jobs
Copy and paste this URL into your WordPress site to embed
Copy and paste this code into your site to embed