JOB ALERT : ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ : ಡಿ.16, 20 ರಂದು ಕೊಡಗಿನಲ್ಲಿ ಉದ್ಯೋಗ ಮೇಳ ಆಯೋಜನೆ

ಕೊಡಗು : ಕೊಡಗು ಜಿಲ್ಲೆಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ. ಡಿ.16 ಮತ್ತು 20ರಂದು ಉದ್ಯೋಗ ಮೇಳ ನಡೆಯಲಿದೆ. ಡಿಸೆಂಬರ್ 16, ಮಡಿಕೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಡಿಸೆಂಬರ್ 20, ಗೋಣಿಕೊಪ್ಪಲು ಕಾವೇರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು, ಉದ್ಯೋಗ ಮೇಳ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ತನಕ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ, ಐಟಿಐ, ಡಿಪ್ಲೊಮಾ, ಯಾವುದೇ … Continue reading JOB ALERT : ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ : ಡಿ.16, 20 ರಂದು ಕೊಡಗಿನಲ್ಲಿ ಉದ್ಯೋಗ ಮೇಳ ಆಯೋಜನೆ