ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ನೇರ ನೇಮಕಾತಿ ಪುನಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಸರ್ಕಾರವು ಒಳ ಮೀಸಲಾತಿ ಅಳವಡಿಸಿಕೊಂಡು ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾದ ಹಿನ್ನಲೆಯಲ್ಲಿ ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ಹೂಸದಾಗಿ ನೇರ … Continue reading ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ನೇರ ನೇಮಕಾತಿ ಪುನಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್