ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಒಂದು ಬಾರಿಗೆ ವಯೋಮಿತಿ 2 ವರ್ಷ ಸಡಿಲಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಎಲ್ಲಾ ಅಭ್ಯರ್ಥಿಗಳಿಗೆ ನೇರ ನೇಮಕಾತಿಗೆ ನಿಗದಿ ಪಡಿಸಿರುವ ವಯೋಮಿತಿಯನ್ನು ಒಂದು ಬಾರಿಗೆ 2 ವರ್ಷ ಸಡಿಲಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ.  ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ದಿನಾಂಕ:06.09.2025ರಲ್ಲಿ ಸರ್ಕಾರದ ಆದೇಶ ದಿನಾಂಕ:31,12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗಧಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ … Continue reading ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಒಂದು ಬಾರಿಗೆ ವಯೋಮಿತಿ 2 ವರ್ಷ ಸಡಿಲಿಸಿ ರಾಜ್ಯ ಸರ್ಕಾರ ಆದೇಶ