ಬೆಂಗಳೂರು: ರಾಜ್ಯದಲ್ಲಿನ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಏಕಕಾಲಕ್ಕೆ 2,200 ಲೈನ್ ಮ್ಯಾನ್ ಗಳ ನೇಮಕ ಮಾಡಿಕೊಳ್ಳುವುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.
ರಾಜ್ಯದಾದ್ಯಂತ ಏಕಕಾಲದಲ್ಲಿ 2,200 ಲೈನ್‌ಮ್ಯಾನ್‌ಗಳ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ನಿರ್ಧರಿಸಿದ್ದು, ಸ್ಥಳೀಯರಿಗೆ ಹೆಚ್ಚು ಉದ್ಯೋಗ ದೊರೆಯಲಿದೆ ಎಂದಿದ್ದಾರೆ.
ಹಿಂದೆ ಲೈನ್‌ಮ್ಯಾನ್‌ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೆ, ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು. ಉದ್ಯೋಗ ಪಡೆದವರು ಕರ್ತವ್ಯಕ್ಕೆ ಗೈರಾಗುತ್ತಿದ್ದರು. ಮುಂದೆ, ಇಂತಹ ಸಮಸ್ಯೆಗಳು ತಲೆದೋರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ರಾಜ್ಯದಾದ್ಯಂತ ಏಕಕಾಲದಲ್ಲಿ 2,200 ಲೈನ್‌ಮ್ಯಾನ್‌ಗಳ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ನಿರ್ಧರಿಸಿದ್ದು, ಸ್ಥಳೀಯರಿಗೆ ಹೆಚ್ಚು ಉದ್ಯೋಗ ದೊರೆಯಲಿದೆ. ಹಿಂದೆ ಲೈನ್‌ಮ್ಯಾನ್‌ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೆ, ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು. ಉದ್ಯೋಗ ಪಡೆದವರು ಕರ್ತವ್ಯಕ್ಕೆ… pic.twitter.com/pekPjmZWMK
— DIPR Karnataka (@KarnatakaVarthe) November 21, 2024
‘ನಟ ದರ್ಶನ್’ಗೆ ಜಾಮೀನು ನೀಡದಂತೆ ‘ಸುಪ್ರೀಂ ಕೋರ್ಟ್’ಗೆ ಅರ್ಜಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್
ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ ಸರ್ಕಾರದ ಈ ಯೋಜನೆಗಳ ಸೌಲಭ್ಯ ಪಡೆಯಬಹುದು!