ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ಲೋಕಸೇವಾ ಆಯೋಗ ಕರೆದಿರುವಂತ 247 ಪಿಡಿಓ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಲಾಗಿದೆ. ಅಲ್ಲದೇ ವಯೋಮಿತಿಯನ್ನು 3 ವರ್ಷ ಸಡಿಲಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಕೆಪಿಎಸ್ಸಿಯ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದು, ಆಯೋಗವು 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ “ಪಂಚಾಯತಿ ಅಭಿವೃದ್ಧಿ ಅಧಿಕಾರಿ” ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ-97 ಹಾಗೂ ಹಾಗೂ ಉಳಿಕೆ ಮೂಲ ವೃಂದದ-150 … Continue reading Job Alert: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ‘247 PDO ಹುದ್ದೆ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ, 3 ವರ್ಷ ವಯೋಮಿತಿ ಸಡಿಲಿಕೆ
Copy and paste this URL into your WordPress site to embed
Copy and paste this code into your site to embed