JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಏಪ್ರಿಲ್‌ ನೊಳಗೆ ‘3,000 ಲೈನ್‌ಮನ್‌’ ನೇಮಕ

ಹಾವೇರಿ: ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾರತಿ ಪ್ರಕ್ರಿಯೆ ಏಪಿಲ್‌ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ದೊಳಗೆ ಲೈನ್‌ಮನ್‌ಗಳ ನೇಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಸಮಸ್ಯೆ ಬಹುತೇಕ ಬಗೆಹರಿಯಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಕಳೆದ ವರ್ಷತೀವ್ರ ಬರಗಾಲವಿದ್ದುದರಿಂದ ವಿದ್ಯುತ್‌ ಕೊರತೆಯಿದ್ದರೂ ಕೇವಲ ಒಂದು ತಿಂಗಳು ಮಾತ್ರ ಸಮಸ್ಯೆಯಾಗಿತ್ತು. ಉಳಿದ 11 … Continue reading JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಏಪ್ರಿಲ್‌ ನೊಳಗೆ ‘3,000 ಲೈನ್‌ಮನ್‌’ ನೇಮಕ