Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಭರ್ತಿ | Teacher Recruitment
KARNATAKA

JOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಭರ್ತಿ | Teacher Recruitment

By kannadanewsnow09

ಕಲಬುರ್ಗಿ: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಾಗಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.

ಇಂದು ಕಲಬುರಗಿ ನಗರದ ಕೆ.ಸಿ.ಟಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 5,500 ಪ್ರಾಥಮಿಕ ಶಾಲೆ ಶಿಕ್ಷಕರ ಭರ್ತಿ ಮಾಡಲಾಗುತ್ತಿದೆ.‌ ಇದಾದ ನಂತರ ಮತ್ತೆ 5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲಾಗುವುದು ಎಂದರು.

ಇನ್ನು 371 ಮೀಸಲಾತಿಯಂತೆ ಸ್ಥಳೀಯರಿಂದ ಹುದ್ದೆ ಭರ್ತಿ ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ 371ಜೆ ಪರಿಣಾಮಕಾರಿ ಅನುಷ್ಠಾನ‌ ಸಚಿವ‌ ಸಂಪುಟ ಉಪ ಸಮಿತಿ ಸಭೆಯಲ್ಲಿ ಲೋಕಲ್ ಕೇಡರ್ ಹುದ್ದೆಗಳನ್ನು ಹಣಕಾಸು ಇಲಾಖೆ ಅನುಮತಿ ಇಲ್ಲದೆ ನೇಮಕ ಮಾಡಿಕೊಳ್ಳಲು ಕಾಯ್ದೆಯಲ್ಲಿಯೆ ಅವಕಾಶ ನೀಡಿದ್ದು, ಅದರಂತೆ ಇಲಾಖೆಗಳು ನೇಮಕಾತಿ ಚುರುಕುಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿಯೇ ಕಲ್ಯಾಣ ಕರ್ನಾಟಕ ಭಾಗದ ಶೇ.90ರಷ್ಟು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.

ಏಪ್ರಿಲ್ 16ಕ್ಕೆ ಕಲಬುರಗಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಸಚಿವ ಡಾ.ಶರಣಪ್ರಕಾಶ ಪಾಟೀಲ

‘SC ಒಳ ಮೀಸಲಾತಿ’ ಜಾರಿಗೊಳಿಸಿದ ತೆಲಂಗಾಣ: ದೇಶದ ಮೊದಲ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರ | SC categorisation

Share. Facebook Twitter LinkedIn WhatsApp Email

Related Posts

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

2 Mins Read

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

1 Min Read

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

1 Min Read
Recent News

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ

State News
KARNATAKA

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

By kannadanewsnow09 KARNATAKA 2 Mins Read

ಮೈಸೂರು: ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ತನ್ನ 2025–26ನೇ ಸಾಲಿನ ’70ನೇ ರೈಲ್ವೆ ಸಪ್ತಾಹ’ವನ್ನು ಶನಿವಾರ (ಮೇ 9, 2026)…

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಸರ್ಕಾರ ರಚನೆ: ರಾಜ್ಯಪಾಲರ ಕ್ರಮಕ್ಕೆ ಕೆಪಿಸಿಸಿ ಸ್ವಾಗತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.