JOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಭರ್ತಿ | Teacher Recruitment

ಕಲಬುರ್ಗಿ: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಾಗಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಇಂದು ಕಲಬುರಗಿ ನಗರದ ಕೆ.ಸಿ.ಟಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 5,500 ಪ್ರಾಥಮಿಕ ಶಾಲೆ ಶಿಕ್ಷಕರ ಭರ್ತಿ ಮಾಡಲಾಗುತ್ತಿದೆ.‌ ಇದಾದ ನಂತರ ಮತ್ತೆ 5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲಾಗುವುದು ಎಂದರು. ಇನ್ನು 371 ಮೀಸಲಾತಿಯಂತೆ ಸ್ಥಳೀಯರಿಂದ ಹುದ್ದೆ ಭರ್ತಿ ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ … Continue reading JOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಭರ್ತಿ | Teacher Recruitment