ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 5,977 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ.!
ಬೆಳಗಾವಿ ಸುವರ್ಣಸೌಧ: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವಂತ 5,977 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ. ಇಂದು ವಿಧಾನ ಪರಿಷತ್ತಿನಲ್ಲಿ ಮಾತನಾಡಿದಂತ ಅವರು, 371(ಜೆ ) ಕಾಯ್ದೆಯನ್ವಯ ರಾಜ್ಯದಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ ರಾಜ್ಯಮಟ್ಟದ ಸ್ಥಳೀಯ ವೃಂದದ ನೇರ ನೇಮಕಾತಿಯಲ್ಲಿ 9695 ಹುದ್ದೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 5977 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದರು. 371(ಜೆ ) ಕಾಯ್ದೆಯನ್ವಯ ರಾಜ್ಯದಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ … Continue reading ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 5,977 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ.!
Copy and paste this URL into your WordPress site to embed
Copy and paste this code into your site to embed