Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಕಾಲ್ತುಳಿತದ ಪ್ರಕರಣ: CAT ಆದೇಶದ ಬಗ್ಗೆ ಸೂಕ್ತ ತೀರ್ಮಾನ – ಸಿಎಂ ಸಿದ್ಧರಾಮಯ್ಯ

01/07/2025 5:17 PM

Watch Video: ಬೆಂಗಳೂರಲ್ಲಿ ಗೃಹ ಸಚಿವರ ನಿವಾಸದ ಬಳಿಯಲ್ಲೇ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ರಂಪಾಟ: ವೀಡಿಯೋ ವೈರಲ್

01/07/2025 5:10 PM

“ನಾನೂ ಕೋಣೆಯಲ್ಲಿದ್ದೆ” : ಟ್ರಂಪ್ ಭಾರತ-ಪಾಕ್ ಕದನ ವಿರಾಮ ಹೇಳಿಕೆಗೆ ಜೈ ಶಂಕರ್ ನಿರಾಕರಣೆ

01/07/2025 5:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ‘737 ಸರ್ವೇಯರ್’ ನೇಮಕಾತಿಗೆ ಆಧಿಸೂಚನೆ | Job Alert
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ‘737 ಸರ್ವೇಯರ್’ ನೇಮಕಾತಿಗೆ ಆಧಿಸೂಚನೆ | Job Alert

By kannadanewsnow5709/07/2024 6:51 AM

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 737 ಸರ್ವೇಯರ್’ ನೇಮಕಾತಿಗೆ ಆಧಿಸೂಚನೆ ಪ್ರಕಟಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೋಡಿ ಮತ್ತು ದುರುಸ್ತ್‌ ಪ್ರಕರಣಗಳು ಬಹಳ ಸಂಖ್ಯೆಯಲ್ಲಿ ಬಾಕಿ ಇರುವುದರಿಂದ, ಅಭಿಯಾನ ಮಾದರಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಇದಕ್ಕೇ ಹೆಚ್ಚುವರಿ ಸರ್ವೇಯರುಗಳ ಅಗತ್ಯವಿದೆ. 737 ಹುದ್ದೆಗಳಿಗೆ ಅನುಮತಿ ದೊರೆತಿದ್ದು, ಶೀಘ್ರವೇ ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿರು.

ಇನ್ನೂ ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ, ಇಂಡೆಕ್ಸ್‌ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈ ವರೆಗೆ 3.28 ಕೋಟಿ ಪುಟಗಳನ್ನು ಸ್ಕ್ಯಾನ್‌ ಮಾಡಲಾಗಿದೆ. 31 ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಆಗಸ್ಟ್‌ನಲ್ಲಿ ಎಲ್ಲ ತಾಲ್ಲೂಕುಗಳಲ್ಲಿ ಕೈಗೊಳ್ಳಲಾಗುವುದು. ಮುಂದಿನ ಒಂದು ವರ್ಷದೊಳಗೆ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವುದರ ಜೊತೆಗೆ, ದಾಖಲೆಗಳ ತಿರುಚುವಿಕೆ, ದಾಖಲೆಗಳ ನಾಪತ್ತೆ ಮೊದಲಾದವುಗಳನ್ನು ತಡೆಯಬಹುದಾಗಿದೆ ಎಂದರು.

Good news for job seekers: '737 Surveyor' recruitment to be notified soon | Job Alert ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಫೆ.26-27ಕ್ಕೆ ರಾಜ್ಯ ಸರ್ಕಾರದಿಂದ 'ಬೃಹತ್ ಉದ್ಯೋಗ ಮೇಳ'
Share. Facebook Twitter LinkedIn WhatsApp Email

Related Posts

ಬೆಂಗಳೂರು ಕಾಲ್ತುಳಿತದ ಪ್ರಕರಣ: CAT ಆದೇಶದ ಬಗ್ಗೆ ಸೂಕ್ತ ತೀರ್ಮಾನ – ಸಿಎಂ ಸಿದ್ಧರಾಮಯ್ಯ

01/07/2025 5:17 PM1 Min Read

Watch Video: ಬೆಂಗಳೂರಲ್ಲಿ ಗೃಹ ಸಚಿವರ ನಿವಾಸದ ಬಳಿಯಲ್ಲೇ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ರಂಪಾಟ: ವೀಡಿಯೋ ವೈರಲ್

01/07/2025 5:10 PM1 Min Read

BREAKING: ರಾಜ್ಯದಲ್ಲಿ ಹಠಾತ್ ಸರಣಿ ಸಾವಿನ ಬಗ್ಗೆ ತಜ್ಞರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ ಸಿದ್ಧರಾಮಯ್ಯ

01/07/2025 4:54 PM2 Mins Read
Recent News

ಬೆಂಗಳೂರು ಕಾಲ್ತುಳಿತದ ಪ್ರಕರಣ: CAT ಆದೇಶದ ಬಗ್ಗೆ ಸೂಕ್ತ ತೀರ್ಮಾನ – ಸಿಎಂ ಸಿದ್ಧರಾಮಯ್ಯ

01/07/2025 5:17 PM

Watch Video: ಬೆಂಗಳೂರಲ್ಲಿ ಗೃಹ ಸಚಿವರ ನಿವಾಸದ ಬಳಿಯಲ್ಲೇ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ರಂಪಾಟ: ವೀಡಿಯೋ ವೈರಲ್

01/07/2025 5:10 PM

“ನಾನೂ ಕೋಣೆಯಲ್ಲಿದ್ದೆ” : ಟ್ರಂಪ್ ಭಾರತ-ಪಾಕ್ ಕದನ ವಿರಾಮ ಹೇಳಿಕೆಗೆ ಜೈ ಶಂಕರ್ ನಿರಾಕರಣೆ

01/07/2025 5:05 PM

BREAKING: ರಾಜ್ಯದಲ್ಲಿ ಹಠಾತ್ ಸರಣಿ ಸಾವಿನ ಬಗ್ಗೆ ತಜ್ಞರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ ಸಿದ್ಧರಾಮಯ್ಯ

01/07/2025 4:54 PM
State News
KARNATAKA

ಬೆಂಗಳೂರು ಕಾಲ್ತುಳಿತದ ಪ್ರಕರಣ: CAT ಆದೇಶದ ಬಗ್ಗೆ ಸೂಕ್ತ ತೀರ್ಮಾನ – ಸಿಎಂ ಸಿದ್ಧರಾಮಯ್ಯ

By kannadanewsnow0901/07/2025 5:17 PM KARNATAKA 1 Min Read

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ…

Watch Video: ಬೆಂಗಳೂರಲ್ಲಿ ಗೃಹ ಸಚಿವರ ನಿವಾಸದ ಬಳಿಯಲ್ಲೇ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ರಂಪಾಟ: ವೀಡಿಯೋ ವೈರಲ್

01/07/2025 5:10 PM

BREAKING: ರಾಜ್ಯದಲ್ಲಿ ಹಠಾತ್ ಸರಣಿ ಸಾವಿನ ಬಗ್ಗೆ ತಜ್ಞರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ ಸಿದ್ಧರಾಮಯ್ಯ

01/07/2025 4:54 PM

BREAKING : ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 6 ಜನ ಬಲಿ : ರಾಜ್ಯದ ಜನರಲ್ಲಿ ಹೆಚ್ಚಿದ ಆತಂಕ!

01/07/2025 4:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.