Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ’ಯಲ್ಲಿ 9,871 ಹುದ್ದೆಗಳ ನೇಮಕಾತಿ.!
KARNATAKA

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ’ಯಲ್ಲಿ 9,871 ಹುದ್ದೆಗಳ ನೇಮಕಾತಿ.!

By kannadanewsnow5725/12/2024 12:38 PM

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತ ಬರೋಬ್ಬರಿ 9,871 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ರವರ ಪ್ರಸ್ತಾವನೆಯಲ್ಲಿ ಈ ಕೆಳಕಂಡ ವಿವಿಧ ವೃಂದಗಳ ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿ ನೀಡುವಂತೆ ಹಾಗೂ ನರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ | ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ ಎಂದಿದ್ದಾರೆ.

ಉಳಿಕೆ ಮೂಲ ವೃಂದದ ಹುದ್ದೆಗಳ ವಿವರ

ಗ್ರೂಪ್-ಬಿ

ಕ್ಲಿನಿಕಲ್ ಇನ್ ಸ್ಟ್ರಕ್ಟರ್ – 01
ಸಹಾಯಕ ಕೀಟಶಾಸ್ತ್ರಜ್ಞರು – 07
ಮೈಕ್ರೋಬಯಾಲಜಿಸ್ಟ್ – 12
ಕ್ಲಿನಿಕಲ್ ಸೈಕಾಲಜಿಸ್ಟ್ – 06
ಮನೋ ಸಾಮಾಜಿಕ ತಜ್ಞರು ( ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ ) – 07
ಕಿರಿಯ ರಾಸಾಯನ ಶಾಸ್ತ್ರಜ್ಞರು – 15
ಗ್ರೂಪ್-ಸಿ

ಫಾರ್ಮಸಿಸ್ಟ್ ಅಧಿಕಾರಿ – 640
ಶುಶ್ರೂಷಾಧಿಕಾರಿ – 1694
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ( ಕಿ.ಆ.ಸ – ಮಹಿಳಾ) – 3317
ಆರೋಗ್ಯ ನಿರೀಕ್ಷಣಾಧಿಕಾರಿ ( ಕಿ.ಆ.ಸ) – 2628
ಕಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ – 356
ಹಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ -34
ಕಿರಿಯ ವೈದ್ಯಕೀಯ ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿ – 59
ಹಿರಿಯ ವೈದ್ಯಕೀಯ ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿ -10
ನೇತ್ರಾಧಿಕಾರಿ – 125
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು – 83
ಒಟ್ಟು ಹುದ್ದೆಗಳು 8994.
ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳ ವಿವರ

ಗ್ರೂಪ್-ಬಿ

ಸಹಾಯಕ ಕೀಟಶಾಸ್ತ್ರಜ್ಞರು – 02
ಮೈಕ್ರೋಬಯಾಲಜಿಸ್ಟ್ – 0
ಕ್ಲಿನಿಕಲ್ ಸೈಕಾಲಜಿಸ್ಟ್ – 02
ಮನೋ ಸಾಮಾಜಿಕ ತಜ್ಞರು ( ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ ) – 0
ಕಿರಿಯ ರಾಸಾಯನ ಶಾಸ್ತ್ರಜ್ಞರು – 03
ಗ್ರೂಪ್-ಸಿ

ಫಾರ್ಮಸಿ ಅಧಿಕಾರಿ – 65
ಶುಶ್ರೂಷಾಧಿಕಾರಿ – 351
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ( ಕಿ.ಆ.ಸ – ಮಹಿಳೆ) – 133
ಆರೋಗ್ಯ ನಿರೀಕ್ಷಣಾಧಿಕಾರಿ (ಕಿ.ಆ.ಸ) – 221
ಕಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ – 57
ಹಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ – 02
ಕಿರಿಯ ವೈದ್ಯಕೀಯ ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿ – 30
ನೇತ್ರಾಧಿಕಾರಿ – 05
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ -06
ಒಟ್ಟು ಹುದ್ದೆ 877.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿ ಖಾಲಿಯಿರುವ 1205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ANMS) ಮತ್ತು 300 ಆರೋಗ್ಯ ನಿರೀಕ್ಷಣಾಧಿಕಾರಿ (HIOS) ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ನೇರ ನೇಮಕಾತಿ ಮುಖಾಂತ ಭರ್ತಿ ಮಾಡಿಕೊಳ್ಳಲು ಸರ್ಕಾರವು ಅನುಮತಿ ನೀಡಿ ಆದೇಶಿಸಿದ್ದಾರೆ.

ಮುಂದುವರೆದು, ಆಯುಕ್ತರು, ಆಕುಕ ಸೇವೆಗಳು ರವರು ನೇಮಕಾತಿ ಪ್ರಕ್ರಿಯೆಯನ್ನು ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳತಕ್ಕದ್ದು ಮತ್ತು ಕೆಳಕಂಡಂತ ವಿಧಿಸಿರುವ ಷರತ್ತುಗಳ ಅನುಪಾಲನಾ ವರದಿಯನ್ನು ಸಲ್ಲಿಸತಕ್ಕದ್ದು ಎಂದು ತಿಳಿಸಿದ್ದಾರೆ.

ಷರತ್ತುಗಳು

1. Initially ANMS/HIOS can be recruited through contract while ensuring that legal issues do not arise during permanent recruitment later.

2. The recruitment should be done de-novo, without considering the pre- service of contract employees, as per extant C/R rules.

3. The staff allocation of ANMs and HIOS should be optimized by deploying them to multiple sub-centres, adhering to population norms, and in a cluster method across sub-centres, whereby ANMS/HIOS are considered for a minimum 5,000 population, and 15,000-20,000 respectively.

4. The following exercise is is to be conducted within a period of 15 days:

a. Re-evaluate sanctioned posts considering current factors such as projected population, workload, mobility, and the adoption of IT tools.

b. Optimize numbers and redefine ANM/HIO roles in the context of already existing ASHA workers and CHOS to minimize duplication of efforts and optimize the work-time parameters.

5. The mode of recruitment shall be through merit based selection based on an open written cum practical competitive examination. Appropriate proposal for the agency for recruitment, namely the HFW department or KEA or KPSC etc as well as special recruitment rules, if any, shall be submitted within 7 days.

6. The existing qualification criteria may need to be revised to ensure better response from the prospective candidates. The amended qualification may include GNM diploma and degree course as well, since not many candidates as per existing qualification of ANM diploma may be available. Further, basic competency in handling digital devices like Tabs, smart phone or laptops etc for data entry also need to be specified. This may require amendment of C and R Rules. A proposal for the same needs to be sent within 3 days.

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂ: ಆಇ 493 ವೆಚ್ಚ-05/2022, ದಿನಾಂಕ:17-12- 2024ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಲಾಗಿದೆ ಎಂದಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Good news for job seekers: 9871 vacancies in Health and Family Welfare Department Job Alert : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ʻKPSCʼಯಿಂದ 247 ʻPDOʼ
Share. Facebook Twitter LinkedIn WhatsApp Email

Related Posts

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM1 Min Read

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM1 Min Read

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM1 Min Read
Recent News

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM

BREAKING : ‘ಆಪರೇಷನ್ ಸಿಂಧೂರ್’ ನಲ್ಲಿ ಉಗ್ರರ ನೆಲೆಗಳನ್ನು ನಾಶ ಮಾಡಿರೋ ಸಾಕ್ಷಿಗಳಿವೆ : ಫೋಟೋ ರಿಲೀಸ್ ಮಾಡಿದ ಸೇನೆ

11/05/2025 6:55 PM
State News
KARNATAKA

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

By kannadanewsnow0511/05/2025 6:02 PM KARNATAKA 1 Min Read

ಬೆಂಗಳೂರು : ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ ಅನ್ನೋದು ಮತ್ತೆ ಮತ್ತೆ ಸಾಬೀತು ಆಗ್ತಿದೆ. ಇದೀಗ ಮಹಿಳಾ ಸಹೋದ್ಯೋಗಿಗಳ ಭಾವಚಿತ್ರಗಳನ್ನು…

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.