ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 961 ಹುದ್ದೆಗಳ ಭರ್ತಿಗೆ ಅಧಿಸೂಚನೆ | Job Alert

ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ 961 ಹುದ್ದೆಗಳ ಭರ್ತಿಗೆ ಮುಂದಾಗಿದೆ. ಇದಕ್ಕಾಗಿ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ಅಧಿಸೂಚನೆ ಹೊರ ಬೀಳಲಿದೆ. ಕೃಷಿ ಸಚಿವ ಚಲುವರಾಯಸ್ವಾಮಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಕೃಷಿ ಇಲಾಖೆಯಲ್ಲಿ ಆಡಳಿತ ಸುಧಾರಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದುವರೆದು ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೂ ಕ್ರಮ ವಹಿಸಲಾಗುತ್ತಿದೆ ಎಂದರು. ಮೊದಲ ಹಂತದಲ್ಲಿ ಕೃಷಿ ಇಲಾಖೆಯಲ್ಲಿ … Continue reading ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 961 ಹುದ್ದೆಗಳ ಭರ್ತಿಗೆ ಅಧಿಸೂಚನೆ | Job Alert