Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

​ಸೌದಿ ಅರೇಬಿಯಾದ ಭಾರತದ ನೂತನ ರಾಯಭಾರಿಯಾಗಿ ಅನುಭವಿ ರಾಜತಾಂತ್ರಿಕ ‘ವಿಪುಲ್’ ನೇಮಕ !

BREAKING : ಪಾಕಿಸ್ತಾನದಲ್ಲಿ ಸೇನೆಯಿಂದ 17 ಭಯೋತ್ಪಾದಕರ ಹತ್ಯೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಮೇ.15ರವರೆಗೆ ‘1000 VA ನೇಮಕಾತಿ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ | VA Recruitment
KARNATAKA

‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಮೇ.15ರವರೆಗೆ ‘1000 VA ನೇಮಕಾತಿ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ | VA Recruitment

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿತ್ತು. ಈಗ ಉದ್ಯೋಗಾಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸೋದಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಮೇ.15ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಇಂದು ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಳ್ಳಲಾಗಿದೆ. ಅದರಲ್ಲಿ, VAO Date Extended ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಮೇ 18ರವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಲಾಗಿದೆ.

VAO Date Extended

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಮೇ 18ರವರೆಗೆ ಅವಕಾಶ ನೀಡಲಾಗಿದೆ.@CMofKarnataka @drmcsudhakar

— KEA (@KEA_karnataka) May 4, 2024

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳು ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿದ್ದು, ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಎರಡನೇ ಪಿ.ಯು.ಸಿ ಅಥವಾ ತತ್ಸಮಾನ ಪದವಿ ಪಡೆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಒಟ್ಟು 1000 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಯು ಎರಡನೇ ಪಿಯುಸಿ ಅಥವಾ ತತ್ಸಮಾನತೆಯ ಶೈಕ್ಷಣಿಕ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 21,400-42,000 ನಿಗದಿಯಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‍ಸೈಟ್‍ http://kea.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ದಿನಾಂಕ 05-04-2024ರ ಇಂದಿನಿಂದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪುನರಾರಂಭಗೊಂಡಿತ್ತು. . ದಿನಾಂಕ 04-05-2024 ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ದಿನಾಂಕ 07-05-2024 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿತ್ತು. ಆದ್ರೇ ಈ ದಿನಾಂಕವನ್ನು ವಿಸ್ತರಿಸಲಾಗಿದೆ. ಮೇ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಗೆ ಮೇ 18ರವರೆಗೆ ಅವಕಾಶ ನೀಡಲಾಗಿದೆ.

ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಸಾಂಕ್ರಾಮಿಕ ರೋಗಗಳ ಹೆಚ್ಚಳ ; ಅಗತ್ಯ ಕ್ರಮವಹಿಸಲು ಸೂಚನೆ

ಹಾಸನ ಸಂಸದರಿಗೂ ನನಗೂ ಸಂಪರ್ಕವಿಲ್ಲ, ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ- ನಿಖಿಲ್ ಕುಮಾರ್ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

1 Min Read

BREAKING : ವಾಹನ ಸವಾರರೇ ಗಮನಕ್ಕೆ: ಸಿಎಂ ಪ್ರಮಾಣ ವಚನ ಹಿನ್ನೆಲೆ ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

4 Mins Read

BREAKING : ಇಂದು ಬೆಳಗ್ಗೆ 10 ಗಂಟೆಗೆ ಹೈಕಮಾಂಡ್‌ ನಿಂದ ಸಚಿವರ ಪಟ್ಟಿ ರಿಲೀಸ್: ಸಿಎಲ್‌ಪಿ ನಾಯಕ ಡಿಕೆಶಿ

1 Min Read
Recent News

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

​ಸೌದಿ ಅರೇಬಿಯಾದ ಭಾರತದ ನೂತನ ರಾಯಭಾರಿಯಾಗಿ ಅನುಭವಿ ರಾಜತಾಂತ್ರಿಕ ‘ವಿಪುಲ್’ ನೇಮಕ !

BREAKING : ಪಾಕಿಸ್ತಾನದಲ್ಲಿ ಸೇನೆಯಿಂದ 17 ಭಯೋತ್ಪಾದಕರ ಹತ್ಯೆ.!

BREAKING : ವಾಹನ ಸವಾರರೇ ಗಮನಕ್ಕೆ: ಸಿಎಂ ಪ್ರಮಾಣ ವಚನ ಹಿನ್ನೆಲೆ ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

State News
KARNATAKA

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

By kannadanewsnow57 KARNATAKA 1 Min Read

ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಅವರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಸರ್ಕಾರವು ‘ಅಂಗವಿಕಲರ ಮಾಸಾಶನ ಯೋಜನೆ’ಯನ್ನು…

BREAKING : ವಾಹನ ಸವಾರರೇ ಗಮನಕ್ಕೆ: ಸಿಎಂ ಪ್ರಮಾಣ ವಚನ ಹಿನ್ನೆಲೆ ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

BREAKING : ಇಂದು ಬೆಳಗ್ಗೆ 10 ಗಂಟೆಗೆ ಹೈಕಮಾಂಡ್‌ ನಿಂದ ಸಚಿವರ ಪಟ್ಟಿ ರಿಲೀಸ್: ಸಿಎಲ್‌ಪಿ ನಾಯಕ ಡಿಕೆಶಿ

ನಾಳೆ ಕೇರಳಕ್ಕೆ ಮುಂಗಾರು ಎಂಟ್ರಿ : ಹವಾಮಾನ ಇಲಾಖೆಯಿಂದ ಬಿಗ್ ಅಪ್ ಡೇಟ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.