‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಮೇ.15ರವರೆಗೆ ‘1000 VA ನೇಮಕಾತಿ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ | VA Recruitment

ಬೆಂಗಳೂರು: ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿತ್ತು. ಈಗ ಉದ್ಯೋಗಾಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸೋದಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಮೇ.15ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇಂದು ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಳ್ಳಲಾಗಿದೆ. ಅದರಲ್ಲಿ, VAO Date Extended ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಮೇ 18ರವರೆಗೆ ಅವಕಾಶ ನೀಡಲಾಗಿದೆ ಎಂದು … Continue reading ‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಮೇ.15ರವರೆಗೆ ‘1000 VA ನೇಮಕಾತಿ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ | VA Recruitment