‘ಉದ್ಯೋಗಾಕಾಕ್ಷಿ’ಗಳಿಗೆ ಗುಡ್ ನ್ಯೂಸ್: ‘NHM ಯೋಜನೆ’ಯಡಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Job Alert

ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾದಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮಗಳಡಿಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿಲಾಗಿದೆ. ಎನ್.ಪಿ.ಎನ್.ಸಿ.ಡಿ. ಕಾರ್ಯಕ್ರಮದಡಿ ಎಂ.ಬಿ.ಬಿ.ಎಸ್. ವೈದ್ಯರ 8 ಹುದ್ದೆಗೆ ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರುವ 2 ವರ್ಷ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರಬೇಕು. ಎನ್‌ಪಿಹೆಚ್‌ಸಿಇ ಕಾರ್ಯಕ್ರಮದಡಿ ಎಂ.ಡಿ.ಇಂಟರ್ನಲ್ ಮೆಡಿಸಿನ್ ತಜ್ಞ ವೈದ್ಯರ 1 ಹುದ್ದೆಗೆ ಎಂಬಿಬಿಎಸ್ –ಎಂಡಿ (ಇಂಟರ್ನಲ್ ಮೆಡಿಸಿನ್) ವಿದ್ಯಾರ್ಹತೆಯುಳ್ಳ 2 ವರ್ಷ ಸ್ಪೆಷಲಿಸ್ಟ್ ಹುದ್ದೆಯಲ್ಲಿ ಅನುಭವ … Continue reading ‘ಉದ್ಯೋಗಾಕಾಕ್ಷಿ’ಗಳಿಗೆ ಗುಡ್ ನ್ಯೂಸ್: ‘NHM ಯೋಜನೆ’ಯಡಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Job Alert