Job Alert: ‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘400 ಪಶು ವೈದ್ಯಾಧಿಕಾರಿ’ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್‌ 12 ರಿಂದ ಸೆಪ್ಟೆಂಬರ್‌ 12ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳು ₹600, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ₹300, ಮಾಜಿ ಸೈನಿಕ ಅಭ್ಯರ್ಥಿಗಳು ₹50 ಶುಲ್ಕ ಪಾವತಿಸಬೇಕು. … Continue reading Job Alert: ‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘400 ಪಶು ವೈದ್ಯಾಧಿಕಾರಿ’ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ