‘ಉದ್ಯೋಗಾಕಾಂಕ್ಷಿ’ಗಳೇ ಗಮನಿಸಿ: BMTC ‘2,500 ನಿರ್ವಾಹಕರ ಹುದ್ದೆ’ಗಳ ನೇಮಕಾತಿಗೆ ಅರ್ಜಿ ಆಹ್ವಾನ | BMTC Recruitment

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವಂತ 2,500 ನಿರ್ವಾಹಕರ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.  ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂ.ಮ.ಸಾ.ಸಂಸ್ಥೆಯು ಮಾಹಿತಿ ನೀಡಿದ್ದು, ದಿನಾಂಕ:02.03.2024 ರಂದು ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು. ಸಚಿವರು ನೆರೆದಿದ್ದ ಅಭ್ಯರ್ಥಿಗಳು ಮತ್ತು ಕುಟುಂಬದವರಿಗೆ ಶುಭ ಕೋರಿ, ಸಂಸ್ಥೆ ಬಗ್ಗೆ ಹಿತ ನುಡಿಗಳನ್ನು … Continue reading ‘ಉದ್ಯೋಗಾಕಾಂಕ್ಷಿ’ಗಳೇ ಗಮನಿಸಿ: BMTC ‘2,500 ನಿರ್ವಾಹಕರ ಹುದ್ದೆ’ಗಳ ನೇಮಕಾತಿಗೆ ಅರ್ಜಿ ಆಹ್ವಾನ | BMTC Recruitment