ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 56,432 ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಎಂದ ಸಿಎಂ

ಬೆಂಗಳೂರು; 2026-27 ನೇ ಆಯವ್ಯಯದಲ್ಲಿ ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಛೇರಿ ಕೃಷ್ಣಾದಲ್ಲಿ 2026 – 2027ನೇ ಸಾಲಿನ ಬಜೆಟ್ ಕುರಿತಾಗಿ ಮಾಧ್ಯಮಗೋಷ್ಠಿ ನೆಡೆಸಿ ಮಾತನಾಡಿದರು. 2017 ರಲ್ಲಿ ಜಿಎಸ್ ಟಿ ಜಾರಿಗೆ ಬಂದಿದ್ದು, 8 ವರ್ಷಗಳ ನಂತರ ದರ ತರ್ಕಬದ್ಧಗೊಳಿಸಿದರು. ಇದರಿಂದ ಶೇ.10 ರಷ್ಟಿದ್ದ ರಾಜ್ಯದ ತೆರಿಗೆ ಸಂಗ್ರಹಣೆ, ಈಗ ಶೇ. 4 ಕ್ಕೆ ಇಳಿದಿದೆ. ಕೆಲವು ರಾಜ್ಯಗಳು ಕೇಂದ್ರದ … Continue reading ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 56,432 ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಎಂದ ಸಿಎಂ