ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಹುದ್ದೆಗಳ ಭರ್ತಿಗೆ ಸರ್ಕಾರ ಕರಡು ಪ್ರಸ್ತಾವನೆ ಸಿದ್ಧಗೊಂಡಿದೆ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡು ವರ್ಷ ತುಂಬಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, ಅರಣ್ಯಇಲಾಖೆಯಲ್ಲಿ ಸುಮಾರು 6 ಸಾವಿರ ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. … Continue reading Job Alert: ‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಶೀಘ್ರವೇ ‘ಅರಣ್ಯ ಇಲಾಖೆ’ಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ
Copy and paste this URL into your WordPress site to embed
Copy and paste this code into your site to embed