ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಚೇರಿ ಸಹಾಯಕರು, ಶೈಕ್ಷಣಿಕ ಸಹಾಯಕರಾಗಿ 1152 ಮಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
Weather Alert : ದೇಶದ ಈ ರಾಜ್ಯಗಳಲ್ಲಿ ಮುಂದಿನ 3-4 ದಿನಗಳ ಕಾಲ ಭಾರೀ ಮಳೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಚೇರಿ ಸಹಾಯಕರು ಮತ್ತು ಶೈಕ್ಷಣಿಕ ಸಹಾಯಕರಾಗಿ 1152 ಮಂದಿಯನ್ನು ನೇಮಕಾತಿ ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.
BIGG NEWS : ‘ಕಸ್ತೂರಿ ರಂಗನ್ ವರದಿ’ ತಿರಸ್ಕಾರ : ಕೇಂದ್ರಕ್ಕೆ ತಿಳಿಸಲು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
ಶೂ, ಸಾಕ್ಸ್ ವಿತರಣೆಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ. 123 ಕೋಟಿ ಅನುದಾನ ಸರ್ಕಾರ ಒದಗಿಸಿತ್ತು. ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ವಿತರಣೆ ಮಾಡಲು ಬಜೆಟ್ ನಲ್ಲಿ ಕೇವಲ ಅನೌನ್ಸ್ ಮಾಡಲಾಗಿತ್ತು. ಇಂದಿನ ಕ್ಯಾಬಿನೆಟ್ ನಲ್ಲಿ ಅಪ್ರೂವ್ ಮಾಡಿದ್ದೇವೆ ಎಂದರು.
BIGG NEWS : ಆದಾಯ ತೆರಿಗೆದಾರರೇ ಗಮನಿಸಿ : `ITR’ ಸಲ್ಲಿಕೆ ಗಡುವು ವಿಸ್ತರಣೆ ಇಲ್ಲ!