ರಾಜ್ಯ ಸರ್ಕಾರದಿಂದ ‘ಉದ್ಯೋಗಾಕಾಕ್ಷಿ’ಗಳಿಗೆ ಸಿಹಿಸುದ್ದಿ: ಈ ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸಿವಿಲ್ ಸೇವೆಗಳ ಗ್ರೂಪ್-ಬಿ ಹಾಗೂ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ಒಂದು ಬಾರಿಗೆ 3 ವರ್ಷಗಳು ಸಡಿಲಿಸಿ ಆದೇಶಿಸಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ, ಕರ್ನಾಟಕ ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ … Continue reading ರಾಜ್ಯ ಸರ್ಕಾರದಿಂದ ‘ಉದ್ಯೋಗಾಕಾಕ್ಷಿ’ಗಳಿಗೆ ಸಿಹಿಸುದ್ದಿ: ಈ ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ
Copy and paste this URL into your WordPress site to embed
Copy and paste this code into your site to embed