ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1,207 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ರಾಜ್ಯ ಸರ್ಕಾರವು ಅಬಕಾರಿ ಇಲಾಖೆಯಲ್ಲಿನ 1,207 ಹುದ್ದೆಗಳ ಭರ್ತಿಗೆ ಅನುಮತಿ ನೀಡಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ. ಈ ಮೂಲಕ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಂತಾಗಿದೆ. ಅಬಕಾರಿ ಇಲಾಖೆಯಲ್ಲಿ ಅಬಕಾರಿ ಉಪ ನಿರೀಕ್ಷಕ ಮತ್ತು ಅಬಕಾರಿ ಪೇದೆಗಳ ಹುದ್ದೆಗಳ ಪೈಕಿ ಕಲ್ಯಾಣ ಕರ್ನಾಟಕ ವೃಂದ ಸೇರಿದಂತೆ 265 ಹಾಗೂ … Continue reading GOOD NEWS : `ರಾಜ್ಯ ಸರ್ಕಾರದಿಂದ’ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘ಅಬಕಾರಿ ಇಲಾಖೆ’ಯಲ್ಲಿ 1207 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್.!
Copy and paste this URL into your WordPress site to embed
Copy and paste this code into your site to embed