Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ನನ್ನನ್ನು ಬೆದರಿಸಲು ಯತ್ನಿಸಿದರು, ನಾನು ಹೆದರಲ್ಲ’: ಕೇಜ್ರಿವಾಲ್ ವಿರುದ್ಧ ಗುಡುಗಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ!

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ಇಲಾಖೆಯಲ್ಲಿ 8,176 ಹುದ್ದೆಗಳ ಭರ್ತಿಗೆ ಚಾಲನೆ | Police Recruitment

‘ತೈವಾನ್ ವಿಷಯದಲ್ಲಿ ಎಚ್ಚರ ತಪ್ಪಿದರೆ ಅಮೆರಿಕ-ಚೀನಾ ನಡುವೆ ಸಂಘರ್ಷ ಫಿಕ್ಸ್!’: ಟ್ರಂಪ್‌ಗೆ ಶಿ ಜಿನ್‌ಪಿಂಗ್ ಎಚ್ಚರಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ಇಲಾಖೆಯಲ್ಲಿ 8,176 ಹುದ್ದೆಗಳ ಭರ್ತಿಗೆ ಚಾಲನೆ | Police Recruitment
KARNATAKA

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ಇಲಾಖೆಯಲ್ಲಿ 8,176 ಹುದ್ದೆಗಳ ಭರ್ತಿಗೆ ಚಾಲನೆ | Police Recruitment

By kannadanewsnow57

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಒಟ್ಟು 8,176 ಹುದ್ದೆಗಳ ನೇಮಕಾತಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು (DG & IGP) ಆದೇಶ ಹೊರಡಿಸಿದ್ದಾರೆ. ಒಳಮೀಸಲಾತಿ ಜಾರಿ ವಿಳಂಬದಿಂದಾಗಿ ಈ ಪ್ರಕ್ರಿಯೆ ತಡವಾಗಿತ್ತು, ಈಗ ಹೊಸ ಮೀಸಲಾತಿ ನಿಯಮಗಳ ಅನ್ವಯ ನೇಮಕಾತಿ ನಡೆಯಲಿದೆ.

ಹುದ್ದೆಗಳ ವಿವರ ಮತ್ತು ಹಂಚಿಕೆ

ನೇಮಕಾತಿ ಪ್ರಕ್ರಿಯೆಯಲ್ಲಿ ಹೈದರಾಬಾದ್ ಕರ್ನಾಟಕ (HK) ಮತ್ತು ನಾನ್-ಹೈದರಾಬಾದ್ ಕರ್ನಾಟಕ (Non-HK) ವೃಂದದ ಅಡಿಯಲ್ಲಿ ಹುದ್ದೆಗಳನ್ನು ಈ ಕೆಳಗಿನಂತೆ ಹಂಚಿಕೆ ಮಾಡಲಾಗಿದೆ:

ಹುದ್ದೆಯ ಹೆಸರು HK (ಎಚ್‌ಕೆ) Non-HK (ನಾನ್-ಎಚ್‌ಕೆ) ಒಟ್ಟು
ನಾಗರಿಕ ಪೊಲೀಸ್ ಕಾನ್ಸ್ಟೆಬಲ್ (ಸಿವಿಲ್) 610 3500 4110
ಸ್ಟೇಟ್ ರಿಸರ್ವ್ ಪೊಲೀಸ್ ಕಾನ್ಸ್ಟೆಬಲ್ (KSRP) 532 1500 2032
ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ (APC) 275 1375 1650
ಪೊಲೀಸ್ ಕಾನ್ಸ್ಟೆಬಲ್ (KSISF) 364 00 364
ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ (DSI) 05 15 20
ಒಟ್ಟು ಹುದ್ದೆಗಳು 1786 6390 8176

ವಯೋಮಿತಿ ಸಡಿಲಿಕೆ: ಉದ್ಯೋಗಾಕಾಂಕ್ಷಿಗಳ ದೀರ್ಘಕಾಲದ ಬೇಡಿಕೆಯಂತೆ ಸರ್ಕಾರವು ವಯೋಮಿತಿಯನ್ನು 5 ವರ್ಷಗಳ ಕಾಲ ಶಾಶ್ವತವಾಗಿ ಹೆಚ್ಚಿಸಿದೆ. * ಸಾಮಾನ್ಯ ವರ್ಗ: 25 ರಿಂದ 30 ವರ್ಷಕ್ಕೆ ಏರಿಕೆ.

SC/ST ವರ್ಗ: 27 ರಿಂದ 32 ವರ್ಷಕ್ಕೆ ಏರಿಕೆ.

ಹೊಸ ಒಳಮೀಸಲಾತಿ ಅನ್ವಯ: ಪರಿಶಿಷ್ಟ ಜಾತಿಯ ಒಟ್ಟು ಶೇ.15 ರಷ್ಟು ಮೀಸಲಾತಿಯಲ್ಲಿ ಪ್ರವರ್ಗ-ಎ ಗೆ ಶೇ.5.25, ಪ್ರವರ್ಗ-ಬಿ ಗೆ ಶೇ.5.25 ಮತ್ತು ಪ್ರವರ್ಗ-ಸಿ ಗೆ ಶೇ.4.5 ರಷ್ಟು ಒಳಮೀಸಲಾತಿಯನ್ನು ನಿಗದಿಪಡಿಸಲಾಗಿದೆ.

ನೇಮಕಾತಿ ವಿಳಂಬಕ್ಕೆ ಕಾರಣ: 545 ಮತ್ತು 402 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮಗಳ ಹಿನ್ನೆಲೆಯಲ್ಲಿ ಕಳೆದ 3.5 ವರ್ಷಗಳಿಂದ ಯಾವುದೇ ನೇಮಕಾತಿ ನಡೆದಿರಲಿಲ್ಲ. ಇದರಿಂದಾಗಿ ಸಾವಿರಾರು ಅಭ್ಯರ್ಥಿಗಳು ವಯೋಮಿತಿ ಮೀರುವ ಭೀತಿಯಲ್ಲಿದ್ದರು.

good news for job seekers from the state government: Recruitment of 8176 posts in the police department has started | Police Recruitment
Share. Facebook Twitter LinkedIn WhatsApp Email

Related Posts

GOOD NEWS : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಬಿ’ ಖಾತಾದಿಂದ ‘ಎ’ ಖಾತೆಗೆ ಬದಲಾಯಿಸಲು ಶೇ. 2ರಷ್ಟು ಮಾತ್ರ ಶುಲ್ಕ!

1 Min Read

ತಾಯಿಯನ್ನು ನೋಡಿಕೊಳ್ಳದ ಮಗಳಿಗೆ ಶಾಕ್ : ಆಸ್ತಿ ವಾಪಸ್ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ| Karnataka High Court

1 Min Read

JOB ALERT : ಇಂದಿನಿಂದ ಭಾರತೀಯ ರೈಲ್ವೆ ಇಲಾಖೆಯಲ್ಲಿ `11,127’ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ | Railway Recruitment-2026

1 Min Read
Recent News

‘ನನ್ನನ್ನು ಬೆದರಿಸಲು ಯತ್ನಿಸಿದರು, ನಾನು ಹೆದರಲ್ಲ’: ಕೇಜ್ರಿವಾಲ್ ವಿರುದ್ಧ ಗುಡುಗಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ!

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ಇಲಾಖೆಯಲ್ಲಿ 8,176 ಹುದ್ದೆಗಳ ಭರ್ತಿಗೆ ಚಾಲನೆ | Police Recruitment

‘ತೈವಾನ್ ವಿಷಯದಲ್ಲಿ ಎಚ್ಚರ ತಪ್ಪಿದರೆ ಅಮೆರಿಕ-ಚೀನಾ ನಡುವೆ ಸಂಘರ್ಷ ಫಿಕ್ಸ್!’: ಟ್ರಂಪ್‌ಗೆ ಶಿ ಜಿನ್‌ಪಿಂಗ್ ಎಚ್ಚರಿಕೆ

GOOD NEWS : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಬಿ’ ಖಾತಾದಿಂದ ‘ಎ’ ಖಾತೆಗೆ ಬದಲಾಯಿಸಲು ಶೇ. 2ರಷ್ಟು ಮಾತ್ರ ಶುಲ್ಕ!

State News
KARNATAKA

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ಇಲಾಖೆಯಲ್ಲಿ 8,176 ಹುದ್ದೆಗಳ ಭರ್ತಿಗೆ ಚಾಲನೆ | Police Recruitment

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಕೊನೆಗೂ ಚಾಲನೆ ಸಿಕ್ಕಿದೆ.…

GOOD NEWS : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಬಿ’ ಖಾತಾದಿಂದ ‘ಎ’ ಖಾತೆಗೆ ಬದಲಾಯಿಸಲು ಶೇ. 2ರಷ್ಟು ಮಾತ್ರ ಶುಲ್ಕ!

ತಾಯಿಯನ್ನು ನೋಡಿಕೊಳ್ಳದ ಮಗಳಿಗೆ ಶಾಕ್ : ಆಸ್ತಿ ವಾಪಸ್ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ| Karnataka High Court

JOB ALERT : ಇಂದಿನಿಂದ ಭಾರತೀಯ ರೈಲ್ವೆ ಇಲಾಖೆಯಲ್ಲಿ `11,127’ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ | Railway Recruitment-2026

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.